Idu yav roga.idakke pariharvenu
Idu yav roga.idakke pariharvenu
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿIdu yav roga.idakke pariharvenu
ಎಲೆಗಳು ಕೆಂಪು ಬಣ್ಣಕ್ಕೆ ತಿರುಗುತಿದೆ ಎಲೆಗಳು ಒಣಗುತ್ತಿದೆ ಗಿಡವು ಚೈತನ್ಯವಾಗಿಲ್ಲ.
Enu agide belege uralu udaruttive ಪರಿಹಾರ ಹೇಳಿ
ಬಿಳಿ ನೊಣದ ಹಾವಳಿ ಹೆಚ್ಚಾಗಿದೆ ಮತ್ತು ಎಲೆ ಮುದುಡುವಿಕೆಯೂ ಹೆಚ್ಚಾಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Amit Halagatti. ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Cotton Leaf Curl Virus ರೋಗ ತಲುಲಿದೆ ಅನಿಸುತ್ತಿದೆ. ಈ ರೋಗವು ರೋಗವಾಹಕಗಳಾದ Whiteflies ಕೀಟಗಳಿಂದ ಹರಡುವುದರಿಂದ, ತಾವು ಈ ರೋಗದ ಹತೋಟಿ ಮಾಡಲು, ಮೊದಲು ಈ ಕೀಟಗಳ ಹತೋಟಿ ಕ್ರಮಗಳು ಅನುಸರಿಸಿರಿ. ಈ ರೋಗವು ನಿಯಂತ್ರಣಕ್ಕೆ ಬರುವುದು. ಪ್ರಯತ್ನಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!