ಸಣ್ಣ ಕೊಂಬಿನ ಮಿಡತೆ ಮತ್ತು ಶಲಭ - ಹತ್ತಿ

ಹತ್ತಿ ಹತ್ತಿ

G

ಹಸಿರು ಕೀಟಗಳ ಸಂಖ್ಯೆ ಹೆಚ್ಚಾಗಿದೆ

ಎಲೆ ಚುಕೀ ರೋಗ ಎಲೆ ಮುದೂಡಿಕೆ ಹೆಚ್ಚಾಗಿದೆ

1ಡೌನ್ವೋಟ್ ಮಾಡಿ
S

ಹೆಲೋ Gavisiddappa. ಈ ಚಿತ್ರದ ಪ್ರಕಾರವಾಗಿ ತಮ್ಮ ಹತ್ತಿ ಬೆಳೆಗೆ ಯಾವುದೇ ಎಲೆ ಚುಕ್ಕೆ ರೋಗ ಮತ್ತು ಮುದುಡುವಿಕೆ ಕಂಡು ಬರುತ್ತಿಲ್ಲ. ಆದರೆ ಇದು Short horned Grasshopper and Locust ಕೀಟದ ಭಾಧೆಗೆ ತುತ್ತಾಗಿದೆ ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ