ಕಾಂಡ ಕೊರಕ ಹುಳುವಿಗೆ ಯಾವ ಔಷಧ ಉಪಯೋಗಿಸಬೇಕು?
ಕಾಂಡದಲ್ಲಿ ರಂದ್ರಗಳಿವೆ ಔಷದ ಸಿಂಪಡಿಸಿದರೆ ಔಷದ ಹತ್ತುವದಿಲ್ಲ ಹೇಗೆ ಈ ಕಾಂಡಕೊರಕ ನಿಯಂತ್ರಿಸಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಾಂಡದಲ್ಲಿ ರಂದ್ರಗಳಿವೆ ಔಷದ ಸಿಂಪಡಿಸಿದರೆ ಔಷದ ಹತ್ತುವದಿಲ್ಲ ಹೇಗೆ ಈ ಕಾಂಡಕೊರಕ ನಿಯಂತ್ರಿಸಬೇಕು
ಎಲೆ ಕಟ್ಟಾಗಿದೆ & ಬೆಳೆ ಲಕ್ಷಣ ಕಡಿಮೆ ಇದೆ
ಈ ಹತ್ತಿಬೆಳೆಗೆ ಕರೆ ಹೇನು ಕೀಟನಾಶ ಹಾಕಿರುವುದರಿಂದ ಈ ಹತ್ತಿಬೆಳೆಗೆ ಯಾವ ಕೀಟನಾಶ ಕೊಡಬಹುದು
ಹತ್ತಿ ಗಿಡದ ಕಾಯಿ ಕಪ್ಪು ಬಣ್ಣಕ್ಕೆ ತಿರುಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Nagaraj. ತಮ್ಮ ಹತ್ತಿ ಬೆಳೆಗೆ Cotton Stem Weevil ಮತ್ತು Myrothecium Leaf Spot ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!