ಹತ್ತಿ ಗಿಡ ಹೇಗೆ ಕಾಣುತ್ತಿದೆ
There are no problems this plant
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿThere are no problems this plant
ಹತ್ತಿ ಕಾಯಿ ಒಳಗೆ ಕೆಂಪು ಗಳು ಮತ್ತು ಕಪ್ಪು ಹುಳು ಇರುತ್ತದೆ
Hige agide yenu madabeku heli
ಕೀಟನಾಶಕ ಸಿಂಪಡಿಸ ಬೆಕುಕುರಿತು ಮಾಹಿತಿ ನೀಡಿ ಕಾಪು ಹುದುರುವುದು ಹೆಗೆ ತಡೆಗಟ್ಟುವುದು ಹೇಗೆ ದಯವಿಟ್ಟು ಹೆಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Jyothilakshmi. ಈ ಚಿತ್ರದ ಪ್ರಕಾರವಾಗಿ ತಮ್ಮ ಹತ್ತಿ ಬೆಳೆ ಚೆನ್ನಾಗಿ ಮತ್ತು ಆರೋಗ್ಯವಾಗಿ ಇದೆ ಅನಿಸುತ್ತಿದೆ👍👍.
Deekshith
3254
4 ವರ್ಷಗಳ ಹಿಂದೆ
Jyothilakshmi madam swalpa rangoli hula da problem ide
Deekshith
3254
4 ವರ್ಷಗಳ ಹಿಂದೆ
Jyothilakshmi go for dimethoate or imidachloprid spray
Suresh
173587
4 ವರ್ಷಗಳ ಹಿಂದೆ
ಹೆಲೋ Jyothilakshmi. ರಂಗೊಲಿ ಹುಳು ಅಂದರೆ Leaf Miner Flies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!