ಥ್ರಿಪ್ಸ್ ನುಸಿ - ಹತ್ತಿ

ಹತ್ತಿ ಹತ್ತಿ

R

ಹತ್ತಿ ನಾಟಿ ಮಾಡಿ 20 ದಿನಗಳು ಕಳೆದಿದೆ ಮುಂದಿನ ಔಷಧಿ ಸಿಂಪಡಣೆ ಹಾಗೂ ಗೊಬ್ಬರ ನೀಡುವಿಕೆ ಕ್ರಮಗಳನ್ನು ತಿಳಿಸಿ

ಬೆಳೆಯ ಮುಂದಿನ ಕ್ರಮಗಳು ಹಾಗೂ ಔಷಧಿ ಸಿಂಪಡಣೆ ಬಗ್ಗೆ ವಿವರಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ranganath. ತಮ್ಮ ಹತ್ತಿ ಬೆಳೆಗೆ Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಇಲ್ಲಿ ಕೆಳಗೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತ್ತಿ ಬೆಳೆಯ ಗೊಬ್ಬರಗಳ ಮಾಹಿತಿ ಪಡೆಯಿರಿ. https://plantix.farm/UHgwVAtP2M9JdNQs6 ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಹತ್ತಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ