ಹತ್ತಿಯ ಆಂಥ್ರಾಕ್ನೋಸ್ - ಹತ್ತಿ

ಹತ್ತಿ ಹತ್ತಿ

S

ಹತ್ತಿಯ ಎಲೆಗಳು ಈ ತರಹ ಒಣಗುವುದು ಕಾರಣವೇನು

ಎಲೆಗಳು ಮುದುಡುತ್ತಿದೆ ಹಾಗೂ ಒಣಗುತ್ತಿವೆ ಹಾಗೂ ವರ್ಣಗಳು ಬದಲಾಗುತ್ತಿದೆ

2ಡೌನ್ವೋಟ್ ಮಾಡಿ
S

ಹೆಲೋ Shrikant. ಈ ಚಿತ್ರದ ಪ್ರಕಾರವಾಗಿ ತಮ್ಮ ಅನಿಸಿಕೆಯಂತೆ ಇದು Anthracnose of Cotton ರೋಗ ತಲುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇನ್ನೊಮ್ಮೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ