ಎಲೆ ಬಾಡಿದ ಹಾಗೆ ಆಗುತ್ತಿದೆ
ಎಲೆಗಳು ಸಂಪೂರ್ಣ ವಾಗಿಲ್ ಬಾಡುತಿವೆ ಮತ್ತು ಮುದುಡಿದ ಹಾಗೆ ಆಗಿವೆ ಇದಕ್ಕೆ ಪರಿಹಾರ ಕೊಡಿ.........plz
ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಸಂಪೂರ್ಣ ವಾಗಿಲ್ ಬಾಡುತಿವೆ ಮತ್ತು ಮುದುಡಿದ ಹಾಗೆ ಆಗಿವೆ ಇದಕ್ಕೆ ಪರಿಹಾರ ಕೊಡಿ.........plz
ಎಲೆಗಳು ಬಣ ಕನದು ಬಣ ವಾಗಿದೆ
Belevanigege enu madodu
. ಏಲೆ ಕೆಂಪು ಮತ್ತು ಗಿಡ ಹಳದಿಯಾಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Vijaykumar. ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಈ ಬೆಳೆಗೆ Herbicide Growth Damage ಕೂಡ ಆಗಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಹತ್ತಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!S
0
4 ವರ್ಷಗಳ ಹಿಂದೆ
8600510733
Suresh
173587
4 ವರ್ಷಗಳ ಹಿಂದೆ
ಹೆಲೋ S. ದಯವಿಟ್ಟು ತಮ್ಮ ವೈಯಕ್ತಿಕ ಉತ್ಪನ್ನಗಳು ಮತ್ತು ಫೋನ್ ಸಂಖ್ಯೆಗಳನ್ನು ಹಂಚಿಕೊಳ್ಳಬಾರದು. ತಾವು ಬೇಕಾದರೆ ಈ ಸ್ಥಳದಲ್ಲಿ ತಮ್ಮ ಕೃಷಿ ಸಂವಹನವನ್ನು ಬರೆಯಿರಿ, ಅದರಿಂದ ಹೆಚ್ಚಿನ ರೈತರು ಪ್ರಯೋಜನ ಪಡೆಯಬಹುದು. ಧನ್ಯವಾದಗಳು