ಈ ಪ್ರಶ್ನೆಯು ಈ ಕುರಿತಾಗಿದೆ:

ಕಳೆನಾಶಕದಿಂದ ಹಾನಿ

ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!

ಹತ್ತಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಕಳೆನಾಶಕದಿಂದ ಹಾನಿ - ಹತ್ತಿ

ಹತ್ತಿ ಹತ್ತಿ

M

ಹತ್ತಿ ಬೆಳೆಯ ಕೆಲ ಸಸ್ಯಗಳಲ್ಲಿ ಈ ತರಹ ಬೆಳೆಗೆ ಹಾನಿಯಾಗಿದೆ.

ಹತ್ತಿ ಬೆಳೆಗೆ ಏನು ತೊಂದರೆ ಆಗಿದೆ ಅದಕ್ಕೆ ಏನು ಪರಿಹಾರ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mallikarjun. ಇದು Broad nosed Weevils, Leaf Miner Flies ಮತ್ತು Herbicide Growth Damage ಲಕ್ಷಣಗಳು ಕಂಡು ಬರುತ್ತಿವೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಹತ್ತಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ