ಎಲೆ ಕೆಂಪಾಗುವುದು ಈ ರೋಗಕ್ಕೆ ಚಿಕಿತ್ಸೆ ಮತ್ತು ಕಾರಣಗಳನ್ನು ನೀಡಿ.
ಎಲೆ ಕೆಂಪಾಗಿ ಇಡೀ ಸಸ್ಯವೆ ಅಸ್ತಿತ್ವ ಕಳದುಕೊಂಡಿದೆ.
ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆ ಕೆಂಪಾಗಿ ಇಡೀ ಸಸ್ಯವೆ ಅಸ್ತಿತ್ವ ಕಳದುಕೊಂಡಿದೆ.
Sar edakke yava kriminasaka simpadane madabeku
ಎಲೆಗಳ ಬೇರುಗಳಲ್ಲಿ ಕೆಂಪನೆ ಬಣ್ಣ ಬರುತ್ತದೆ
ಒಂದು ತಿಂಗಳ ಹತ್ತಿ ಗಿಡ ಹೇಗಿದೆ ಆರೊಗ್ಯಕರವಾಗಿದೆಯೇ?. ಯಾವ ತರ ಗೊಬ್ಬರ ನೀಡಬೇಕು ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Praveen K. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Leaf Reddening of Cotton, Whiteflies ಮತ್ತು Parawilt ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಹತ್ತಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!