ನಮ್ಮ ಬೆಳೆ ಈ ರೀತಿ ಆಗಿದೆ ಇದಕ್ಕೆ ಏನು ಪರಿಹಾರ ತಿಳಿಸಿ
ಎಲೆ ಕಟ್ ಆಗುತ್ತಿದೆ ಮತ್ತು ಬಿಳಿ ಬಣ್ಣದ ಹಾಗೆ ಹಾಗುತಿದೆ ಇದಕ್ಕೆ ಪರಿಹಾರವೇನು ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆ ಕಟ್ ಆಗುತ್ತಿದೆ ಮತ್ತು ಬಿಳಿ ಬಣ್ಣದ ಹಾಗೆ ಹಾಗುತಿದೆ ಇದಕ್ಕೆ ಪರಿಹಾರವೇನು ತಿಳಿಸಿ
ನಮ್ಮ ಹೂಲ್ಲದ ಹತ್ತಿರ ಕಳೆನಾಶಕ ಔಷಧಿಯನ್ನು ಹೋಡದಿದ್ದಾರೆ. ಅದಕ್ಕೆ ಹಾಗಿದೆಯೂ .ಹಳದಿ ಬಣ್ಣವಾಗಲು ಕಾರಣ ಮತ್ತು ಪರಿಹಾರವನ್ನು ತಿಳಿಸಿ
Berugala bannadalli badalavane
ಎಲೆಗಳು ಹಸುರಾಗಿದೆ ಮತ್ತು ಎಲೆಗಳು ಕೆಳಗಿನ ಭಾಗದಲ್ಲಿ ಅರಿಶಿಣ ಬಣ್ಣಕ್ಕೆ ತಿರುಗುತ್ತಿವೆ ಈ ಸಮಸ್ಯೆಯನ್ನು ನಿವಾರಿಸಲು ಏನು ಮಾಡಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Manjunath. ಈ ಚಿತ್ರದ ಪ್ರಕಾರವಾಗಿ ತಮ್ಮ ಹತ್ತಿ ಬೆಳೆಗೆ Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಹತ್ತಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Banashankar
8
4 ವರ್ಷಗಳ ಹಿಂದೆ
Lancer gold