ನಮಗೆ ಎಲ್ಲಾ ರೀತಿಯ ಮಾಹಿತಿಯನ್ನು ಕೋಡಿ
ಹತ್ತಿ ಬೆಳೆಯಲ್ಲಿ ಬರುವ ರೋಗ ಲಕ್ಷಣಗಳು
ಈ ಹುಳುಗಳನ್ನು ನಿವಾರಿಸುವುದು ಹೇಗೆ ಮತ್ತು ಸೋಂಕುಗಳನ್ನು ತಡೆಗಟ್ಟುವುದು ಹೇಗೆ ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹತ್ತಿ ಬೆಳೆಯಲ್ಲಿ ಬರುವ ರೋಗ ಲಕ್ಷಣಗಳು
ಹತ್ತಿಯಲ್ಲಿ ಎಲೆ ತಿಳಿಹಸಿರು.ಮತ್ತು ಘಾಡಹಸಿರು ಬಣ್ಣದಿಂದ ಕೂಡಿದ್ದು ಎಲೆ ಮುಟುರುರೋಗ ಬಂದಿದೆ ಪರಿಹಾರ ತಿಳಿಸಿ
There are no problems this plant
ಹುಲ್ಲು, ಉತ್ತ್ರಣಿ ಅನ್ನೆಸೊಪ್ಪು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ನಿಂಗಪ್ಪ. ತಮ್ಮ ಹತ್ತಿ ಬೆಳೆಗೆ ಪ್ರಾರಂಭ ಹಂತದ Thrips ಮತ್ತು Spider Mites ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಹತ್ತಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Iranna
79
4 ವರ್ಷಗಳ ಹಿಂದೆ
Hi ನಿಂಗಪ್ಪ ಅವರೇ ತಾವು ಕಳುಹಿಸಿದ ಚಿತ್ರ ನೋಡಿದರೆ ಜೇಡ ಹುಳ ಮತ್ತು ಥ್ರಿಪ್ಸ್ ನುಸಿ ತಗುಲಿರುವ ಶಂಕೆ ವ್ಯಕ್ತಪಡಿಸಿದೆ. ಇತರ ಹತೋಟಿ ಬಹಳ ಬೇಗನೆ ಮಾಡಿ ಹತೋಟಿ ಕ್ರಮಗಳು ಬಳಕೆಯಲ್ಲಿವೆ. ಹಸಿರು ರೋಗದ ಮೇಲೆ ಕ್ಲಿಕ್ ಮಾಡಿ. ಧನ್ಯವಾದ