ಇದು ಯಾವ ರೋಗ ಇದಕ್ಕ ಏನ ಮಾಡಲಿ ಹೇಳಿ
ಎಲೆ ಮತ್ತು ಬಣ್ಣದ ಬಗ್ಗೆ ಮಾಹಿತಿ ನೀಡಿ
ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆ ಮತ್ತು ಬಣ್ಣದ ಬಗ್ಗೆ ಮಾಹಿತಿ ನೀಡಿ
Namma elegallabanna kandu bannake terigide
Gidada yelegalu udurutive
ಇದನ್ನು ಬಿಟ್ಟು ಯಾವ ಸಮಸ್ಯೆಯೂ ಇಲ್ಲ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Chanbasuaralikatti. ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Leaf Variegation ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಹತ್ತಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Suresh
173587
4 ವರ್ಷಗಳ ಹಿಂದೆ
ಹೆಲೋ ಶರಣು ಇಟ್ಟಗಿ. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.