ಮಿಡತೆ ಗಳ ಹಾವಳಿಯಿಂದ ನಮ್ಮ ಬೆಳೆಯು ಕುಂಠಿತವಾಗಿದೆ ಮತ್ತು ಎಲೆಗಳು ಸಂಪೂರ್ಣವಾಗಿ ಚೂರುಚೂರಾಗಿ ತಿಂದು ಹಾಕಿದ್ದಾವೆ ಅದನ್ನು ಹೇಗೆ ತಡೆಗಟ್ಟಬೇಕು ಯಾವ ಔಷಧಿ ಸಿಂಪರಣೆ ಮಾಡಬೇಕು ದಯವಿಟ್ಟು ತಿಳಿಸಿ
ಯಾವ ಔಷಧಿ ಸಿಂಪರಣೆ ಮಾಡಬೇಕು ದಯವಿಟ್ಟು ತಿಳಿಸಿಕೊಡಿ ತಪ್ಪು ಮಾಹಿತಿ ಕೊಡಬೇಡಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಯಾವ ಔಷಧಿ ಸಿಂಪರಣೆ ಮಾಡಬೇಕು ದಯವಿಟ್ಟು ತಿಳಿಸಿಕೊಡಿ ತಪ್ಪು ಮಾಹಿತಿ ಕೊಡಬೇಡಿ
ಹತ್ತಿ ಬೆಳೆ ಹಳದಿ ಯಾಗಿದೆ ಮತ್ತು ಕುಂಠಿತಗೊಂಡಿದೆ19-19-19 ಸಿಂಪರಣೆ ಮಾಡಲಾಗಿದೆ ಆದರೂ ಕೂಡ ಕಡಿಮೆ ಆಗಿಲ್ಲ ಯಾವುದು ಸಿಂಪರಣೆ ಮಾಡಬೇಕು
ಎಲೆ ಸಮಸ್ಯೆ ಇರುವುದು ಕಂಡು ಬಂದ ನಂತರ ಔಷಧಿ ಯಾವ ಔಷಧಿಯನ್ನು ತೆಗೆದುಕೊಳ್ಳುವುದು ನಮಗೆ ಗೊತ್ತಿಇಲ
Enu agide belege uralu udaruttive ಪರಿಹಾರ ಹೇಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ B.S.Khanapur. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Short horned Grasshopper and Locust ಕೀಟದ ಭಾಧೆ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಹತ್ತಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!S
0
4 ವರ್ಷಗಳ ಹಿಂದೆ
8600510733
Suresh
173587
4 ವರ್ಷಗಳ ಹಿಂದೆ
ಹೆಲೋ S. ದಯವಿಟ್ಟು ತಮ್ಮ ವೈಯಕ್ತಿಕ ಉತ್ಪನ್ನಗಳು ಮತ್ತು ಫೋನ್ ಸಂಖ್ಯೆಗಳನ್ನು ಹಂಚಿಕೊಳ್ಳಬಾರದು. ತಾವು ಬೇಕಾದರೆ ಈ ಸ್ಥಳದಲ್ಲಿ ತಮ್ಮ ಕೃಷಿ ಸಂವಹನವನ್ನು ಬರೆಯಿರಿ, ಅದರಿಂದ ಹೆಚ್ಚಿನ ರೈತರು ಪ್ರಯೋಜನ ಪಡೆಯಬಹುದು. ಧನ್ಯವಾದಗಳು.