ಸಾರಜನಕ ಕೊರತೆ - ಹತ್ತಿ

ಹತ್ತಿ ಹತ್ತಿ

C

🙏 ಎಲೆಗಳು ಹಳದಿ ಬಣ್ಣವಾಗುತ್ತಿದೆ. ಏಕೆ ಸರ್?

ಕಾರಣವನ್ನು ಹೇಳಿ ಅದಕ್ಕೆ ಪರಿಹಾರವನ್ನು ಹೇಳಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Chandrakant Patil. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ. ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಹತ್ತಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
C

Sravan Kumar I J OK sir

1ಡೌನ್ವೋಟ್ ಮಾಡಿ
C

ಹೌದು ಸರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ