ಮೆಗ್ನೀಸಿಯಮ್ ಕೊರತೆ - ಹತ್ತಿ

ಹತ್ತಿ ಹತ್ತಿ

C

ಎಲೆ ಏಕೆ ಹಳದಿ ಬಣ್ಣವಾಗಿದೆ?

ನಮ್ಮ ಹೂಲ್ಲದ ಹತ್ತಿರ ಕಳೆನಾಶಕ ಔಷಧಿಯನ್ನು ಹೋಡದಿದ್ದಾರೆ. ಅದಕ್ಕೆ ಹಾಗಿದೆಯೂ .ಹಳದಿ ಬಣ್ಣವಾಗಲು ಕಾರಣ ಮತ್ತು ಪರಿಹಾರವನ್ನು ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Chandrakant Patil. ಇಲ್ಲ, ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ Nitrogen Deficiency ಮತ್ತು ಪ್ರಾರಂಭ ಹಂತದ Magnesium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಹತ್ತಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ