ಮೊಗ್ಗುಗಳು ಉದುರುತ್ತವೆ ಇದಕ್ಕೆ ಔಷದ ತಿಳಿಸಿರಿ
ಮೊಗ್ಗುಗಳು ಉದುರುತ್ತವೆ ಇದಕ್ಕೆ ಔಷಧ ತಿಳಿಸಿರಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಮೊಗ್ಗುಗಳು ಉದುರುತ್ತವೆ ಇದಕ್ಕೆ ಔಷಧ ತಿಳಿಸಿರಿ
ಇದಕ್ಕಾಗಿ ಒಂದು ಪರಿಹಾರನೀಡಿ ಸರ್
ಬಾಯರ್ ಕಂಪನಿ ನಿಂದ ಸೀಡ್ಸ್ ಮಾಡುತ್ತಿದ್ದೇವೆ ಐದು ವರ್ಷ ಆಯ್ತು ಆಪನ್ನು ಮೂರು ತಿಂಗಳು ಆಯ್ತು ಡೌನ್ಲೋಡ್ ಮಾಡಿ ಇವಾಗ ಸರ್ಚ್ ಮಾಡ್ತಾ ಇದೀನಿ ಸರಿಯಾದ ಕಾಮೆಂಟ್ ಹಾಕಿ ಸರ್ ಯಾವ ಔಷಧಿ ಮಾಡಬೇಕು
ಎಲೆ ಮುದುರು ಕಡಿಮೆ ಹೇಗೆ ಮಾಡಬೋದಾಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Shivappa Huggi. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Cotton Leafhopper Jassids ಮತ್ತು Powdery Mildew ರೋಗ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಹೂವು ಉದುರುವುದು ತಡೆಯಲು ಪ್ಲ್ಯಾನೊಪಿಕ್ಸ 3 ಎಮ್ ಎಲ್ ಪ್ರತಿ 20 ಲ್ಯೀಟರ್ ನೀರಿಗೆ ಬೆರೆಸಿ ಸಿಂಪಡಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!