ಬಿಳಿ ನೊಣಗಳು - ಹತ್ತಿ

ಹತ್ತಿ ಹತ್ತಿ

ಇದು ಯಾವ ರೋಗ ಸರ್ ಯಾವ ಕಿಟನಾಶಕ ಸಿಂಪರಣೆ ಮಾಡಬೇಕು ಸರ್

ಎಲೆಗಳು ಮುದುರಿಕೂಂಡಿವೆ, ಕಪ್ಪು ಬಣ್ಣದ ಸಿರಿನ ಹಾಗೆ ಕಿಟಗಳು ಕಾನತಾ ಇವೆ ಸರ್

11
S

ಹೆಲೋ ಸಿದ್ದಪ್ಪ ಗಿರಿಯಪ್ಪ ಮೂಲಿಮನಿ. ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Aphids ಮತ್ತು Whiteflies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Hig

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Ava ausada simpane madabeku ಸಿದ್ದಪ್ಪ ಗಿರಿಯಪ್ಪ ಮೂಲಿಮನಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Heloy ಸಿದ್ದಪ್ಪ ಗಿರಿಯಪ್ಪ ಮೂಲಿಮನಿ. ಮೇಲೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಔಷಧಿಗಳ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ