ನಮ್ಮ ಬೆಳೆಗೆ ಕೆಂಪು ರೋಗ ಬಂದಿದೆ ಇದಕ್ಕೆ ಯಾವ ಔಷಧಿ ಬಳಸಬೇಕ?
ಎಲೆಗಳು ಕೆಂಪು ಬಣ್ಣ ಆಗಿವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಕೆಂಪು ಬಣ್ಣ ಆಗಿವೆ
ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತಿವೆ
ಹತ್ತಿ hight ಬೆಳೆಯಲು ಏನಮಾಡಬೆಕು ಸರ್
ಹಳದಿ ದೊಮೇ ಇವೆ. ಯಾವುದೇ ಎಣ್ಣೆ ಹೊಡೆದರೂ ಸಾಯುತ್ತೀಲ್ಲಾ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Lingareddy. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Cotton Leafhopper Jassids, Leaf Reddening of Cotton ಮತ್ತು ಪ್ರಾರಂಭ ಹಂತದ Anthracnose of Cotton ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Kalakappa.Gulaguli.Yelburga
11
4 ವರ್ಷಗಳ ಹಿಂದೆ
Yaava ouseda ceparane madabeku