ಈ ತರ ಇದೆ ಏನು ಮಾಡಬೇಕು...
ಎಲೆಗಳು ಹಳದಿ ಮಿಶ್ರಿತ ಬಣ್ಣಕ್ಕೆ ಬಂದು ಒಣಗುತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಮಿಶ್ರಿತ ಬಣ್ಣಕ್ಕೆ ಬಂದು ಒಣಗುತಿದೆ
ಹತ್ತಿ ಎಲೆಗಳ ಮೇಲೆ ಚಿಕ್ಕ ಚಿಕ್ಕ ಕಲೆಗಳು ಇವೆ ಏನಾಗಿರಬಹುದು ಇದಕ್ಕೆ ಪರಿಹಾರ ತಿಳಿಸಿ
Hele gala ee chukki galige yeva rogavide
ಕಾಂಡದಲ್ಲಿ ರಂದ್ರಗಳಿವೆ ಔಷದ ಸಿಂಪಡಿಸಿದರೆ ಔಷದ ಹತ್ತುವದಿಲ್ಲ ಹೇಗೆ ಈ ಕಾಂಡಕೊರಕ ನಿಯಂತ್ರಿಸಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Shivu Sudi. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Anthracnose of Cotton ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!