Sie iddu Hatti bele idde idakke yava roga bandide mattu idakke yava products use madabeku
ಎಲೆಗಳು ಹಳದಿ ಬಣ್ಣದ ಮತ್ತು ಕೆಂಪು ಬಣ್ಣದ ಹಾಗೆ ಆಗಿವೆ
ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಬಣ್ಣದ ಮತ್ತು ಕೆಂಪು ಬಣ್ಣದ ಹಾಗೆ ಆಗಿವೆ
ಹತ್ತಿಯಲ್ಲಿ ನೆಲೆಗಳು ಕೆಂಪಗಾಗಿದೆ ಓದುತ್ತಾ ಇದ್ದೆ ನಾಲ್ಕೈದು ಕಾಯಕ ಇದಾವೆ
ಅತಿಯಾದ ಹೆನು ಮತ್ತು ಎಲೆ ಮುದುಡು ವಿಕೆ ಆಗಿದೆ ಸರ್
ಯಾವುದೇ ಔಷಧ ಸಿಂಪಡಣೆ ಮಾಡಿದರೂ ಕಡಿಮೆ ಆಗಿಲ್ಲ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Shreedhar Tamagond. ತಮ್ಮ ಹತ್ತಿ ಬೆಳೆಗೆ Anthracnose of Cotton ಮತ್ತು Leaf Reddening of Cotton ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!