ಹತ್ತಿ ಬೆಳೆಯಲ್ಲಿ ಎಲೆಗಳು ಬಿಳಿ ಮತ್ತು ಹಳದಿ ಬಣ್ಣಕ್ಕೆ ತಿರುಗುತಿದೆ ಇದಕ್ಕೆ ಕಾರಣ ಏನು?
ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತದೆ ಇದಕ್ಕೆ ಪರಿಹಾರ ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತದೆ ಇದಕ್ಕೆ ಪರಿಹಾರ ತಿಳಿಸಿ
ಈ ಹತ್ತಿಬೆಳೆಗೆ ಕರೆ ಹೇನು ಕೀಟನಾಶ ಹಾಕಿರುವುದರಿಂದ ಈ ಹತ್ತಿಬೆಳೆಗೆ ಯಾವ ಕೀಟನಾಶ ಕೊಡಬಹುದು
Hige agide yenu madabeku heli
Elegalu mududide plz give me solution
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಮಂಜುನಾಥ. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ Leaf Variegation ಮತ್ತು ಪ್ರಾರಂಭ ಹಂತದ Leaf Miner Flies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!