ಹತ್ತಿ ಎಲೆಯು ಹಳದಿ ಬಣ್ಣಕ್ಕೆ ತಿರುಗಿ ಸುಟ್ಟು ಹೋಗಿದೆ ಮತ್ತು ಎಲೆಗಳು ಹರಿದು ಹೋಗುತ್ತಿದೆ ? ಯಾವ ಔಷಧಿ ಸಿಂಪಡಿಸಬೇಕು ತಿಳಿಸಿ...
ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ ಮತ್ತು ಹರಿದು ಹೋಗುತ್ತದೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ ಮತ್ತು ಹರಿದು ಹೋಗುತ್ತದೆ
Sir Plz tell me what type of disease this and pseticide for this
ಮಳೆ ಜಾಸ್ತಿಯಗಿ ಕಾಯಿ ಕೊಳೆಯುತ್ತಿದೆ ಮುಂದೆ ಪರಿಹಾರ ತಿಳಿಸಿ
ಅದಕ್ಕೆ ಯಾವ ಎಣ್ಣೆ ಅಥವಾ ಗೊಬ್ಬರವನ್ನು ಹಾಕಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Hayyalappa. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Anthracnose of Cotton, ಪ್ರಾರಂಭ ಹಂತದ Magnesium Deficiency ಮತ್ತು Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!