ಫುಸಾರಿಯಮ್ ವಿಲ್ಟ್ - ಹತ್ತಿ

ಹತ್ತಿ ಹತ್ತಿ

M

ಬೆಳೆ ವನುಗುತಿದೆ ಏಕೆ ಸರ್ ಪ್ಲೀಸ್ ಹೇಳಿ

ಬೆಳೆಗಳು ಏಕೆ ಹೀಗಾಗುತ್ತೆ ಸರ್

21
S

ಹೆಲೋ Mdr Sayad Patel. ತಮ್ಮ ಹತ್ತಿ ಬೆಳೆಗೆ Parawilt ಅಥವಾ Fusarium Wilt ರೋಗದ ಚಿನ್ಹೆಗಳು ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Tq sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

You are always welcome and we are happy to assist you Mdr Sayad Patel.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
H

ಸರ್ ನಮ್ಮಹತ್ತಿಇತರ ಆಗಿದೆಯನುಮಾಡಬೆಕುತಿಳಿಸಿ.

1ಡೌನ್ವೋಟ್ ಮಾಡಿ
S

ಹೆಲೋ Husenasab Harobidi. ತಮ್ಮ ಹತ್ತಿ ಬೆಳೆಗೆ Fusarium Wilt ರೋಗ ತಲುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಮಳೆ ನೀರು ಬೂಮಿಯಲ್ಲಿ ನಿಲ್ಲದಂತೆ ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದರಿಂದ ಗಿಡಗಳು ಕಂಡು ಮತ್ತೆ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.

1ಡೌನ್ವೋಟ್ ಮಾಡಿ
B

ಅತಿ ಮಳೆ

1ಡೌನ್ವೋಟ್ ಮಾಡಿ
S

ಹೆಲೋ Bassu Hipparagi. ಹೌದು ಈಗ ಮಳೆಗಾಲದ ಸಮಯ ಇರುವುದರಿಂದ, ವಿವಿಧ ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಕೆಲವು ಬೆಳೆಗಳು ತೊಂದರೆಗೆ ಒಳಗಾಗಿದ್ದು, ಬೆಳೆ ಹಾಲಗುತ್ತಿದೆ. ಇಂಥಾ ಸಂದರ್ಭದಲ್ಲಿ ಆದಷ್ಟು ತಮ್ಮ ಬೆಳೆಯನ್ನು ಕಾಪಾಡಿಕೊಳ್ಳುವುದು ಉತ್ತಮ. ಏನಾದರು ತೊಂದರೆ ಇದ್ದರೆ, ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ