Sir evaga bende haki sasi 2 ele bandide beru hulu tindu sasi kelavu saayutive parihaara tilisi
naatiyalle kelavu beru hulu tinduhaakide
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿnaatiyalle kelavu beru hulu tinduhaakide
ಎಲೆಗಳ ಬಣ್ಣ ಬದಲಾಗುತ್ತಿದೆ ಮತ್ತು ಮೊಗ್ಗು ಸರಿಯಾಗಿ ಬೆಳೆಯುತ್ತ ಇಲ್ಲ
ಕಾ೦ಡ ಕೋರೆಯವ ಹೂಳದ ಪರಿಹಾರ
ಎಲೆ&ಬೇರು ಯಾವುದೇ ಬದಲಾವಣೆ ಕಂಡುಬಂದಿಲ್ಲ ,
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Siddaraju Siddaraju. ತಾವು ತಿಳಿಸಿದಂತೆ, ಇದು Black Cutworm ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ತಾವು ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Siddaraju
6
4 ವರ್ಷಗಳ ಹಿಂದೆ
Sir bende 2 ele matra bandied photogenic kaanalla ottare bedege beru hulu hide mediation heli
Suresh
173587
4 ವರ್ಷಗಳ ಹಿಂದೆ
ಹೆಲೋ Siddaraju Siddaraju. ಎಲೆ ಮತ್ತು ಕಾಂಡ ಕತ್ತರಿಸುವ ಹುಳು ಇದ್ದರೆ, ಇದರ ಹತೋಟಿಗಾಗಿ ಬೇವಿನ ಎಣ್ಣೆ 3 ಎಮ್ ಎಲ್ ಪ್ರತಿ ಲಿಟರ್ ನೀರಿಗೆ ಬೆರೆಸಿ ಸಿಂಪಡಿಸಿರಿ.