ಕಾಯಿ ಕಪ್ಪು ಆಗಿ ಒಣಗಿ ಹೋಗುತ್ತಿದೆ
ಎಲೆ ಮೇಲೆ ಸಣ್ಣ ಸಣ್ಣ ನುಸಿ ಇದೇ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆ ಮೇಲೆ ಸಣ್ಣ ಸಣ್ಣ ನುಸಿ ಇದೇ
ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಉದುರಿ ಬೀಳುತ್ತಿದೆ.
Elegala mele bili henugalu & gida tumba jigi jigi oil thara biddide bisilige minchtha ide
Edanu vairas antha gottagattill hatti belegalu nintale badi hogtive
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಮುತ್ತು ಗುಡಿಮುಂದಿನ. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಹತ್ತಿ ಬೆಳೆಗೆ Leaf Miner Flies ಕೀಟ ಮತ್ತು Anthracnose of Cotton ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!