Hatti belege muttu roga badide sir edake yav enne spray madabeku heli sir
Ellegalu mudadi agive muttu roga? Sir edu
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿEllegalu mudadi agive muttu roga? Sir edu
ನಾನು ಹತ್ತಿ ನಾಟಿ ಮಾಡಿ 15 ದಿನ ಆಯಿತು ನನ್ನ ಬೆಳೆ ಹೇಗಿದೆ ಅಂತ ಹೇಳಿ
ಗಿಡ ಮುದಿರಿಕೊಂಡಿದೆ ಬೆರು ಚೆನ್ನಾಗಿ ಇಲ್ಲ
Namma elegallabanna kandu bannake terigide
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Sangupatil. ಈ ಚಿತ್ರದ ಪ್ರಕಾರವಾಗಿ ತಮ್ಮ ಹತ್ತಿ ಬೆಳೆಗೆ ಪ್ರಾರಂಭ ಹಂತದ Magnesium Deficiency, Nitrogen Deficiency, ರಸ ಹೀರುವ ಕೀಟಗಳಾದ Whiteflies ಮತ್ತು Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಸೂಚನೆ: ಈಗ ಮಳೆಗಾಲದ ಸಮಯ ಇರುವುದರಿಂದ, ಮಳೆಯ ನೀರು ನಿಲ್ಲದಂತೆ ನಿಗಾ ವಹಿಸಿರಿ. ಮಳೆ ಜಾಸ್ತಿ ಆದರೆ, ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!