ಥ್ರಿಪ್ಸ್ ನುಸಿ - ಹತ್ತಿ

ಹತ್ತಿ ಹತ್ತಿ

S

Yanni yavadu hodibeku

Hige agide yenu madabeku heli

1ಡೌನ್ವೋಟ್ ಮಾಡಿ
S

ಹೆಲೋ Sharanu. ತಮ್ಮ ಹತ್ತಿ ಬೆಳೆಗೆ Pink Bollworm ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಇಲ್ಲಿ ತೋರಿಸಿದ ಹುಳು "ಲೆಡಿ ಬರ್ಡ್ ಬ್ಯೀಟಲ್" ಎನ್ನುವ ರೈತ ಸಹಕಾರಿ ಕೀಟ ಇದೆ ಅನಿಸುತ್ತಿದೆ. ಈ ಕೀಟ ಹತ್ತಿ ಬೆಳೆಯ ಮೇಲೆ ಬರುವು ವಿವಿಧ ಸಣ್ಣ ರಸ ಹೀರುವ ಕೀಟಗಳಾದ Whiteflies, Aphids, Thrips ಮತ್ತು ಇತರ ಕೀಟಗಳು ತಿನ್ನುವಲ್ಲಿ ಸಹಾಯ ಮಾಡುವುದಲ್ಲದೆ, ರಸ ಹೀರುವ ಕೀಟದ ಭಾಧೆ ಕಡಿಮೆ ಮಾಡುವಲ್ಲಿ ಸಹಕರಿಸುತ್ತವೆ. ಇದನ್ನು ತಾವು ಸರಿಯಾಗಿ ಗಮನಿಸಿ ನೋಡಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
V

Hi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Veeresh. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ Pink Bollworm ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ