ಸರ್ ಈ ಹತ್ತಿ ಬೆಳೆಗಳು ಯಾಕೆ ಇತರ ಆಗಿವೆ
ಈ ರೋಗ ತಗುಲಿದಕಾಗಿ ನನಗೆ ಯಲ್ಲಾ ರೈತರಿಗೆ ತುಂಬಾ ಸಂಕಷ್ಟ ತಂದಿದೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈ ರೋಗ ತಗುಲಿದಕಾಗಿ ನನಗೆ ಯಲ್ಲಾ ರೈತರಿಗೆ ತುಂಬಾ ಸಂಕಷ್ಟ ತಂದಿದೆ
ಎಲೆಗಳು ನಿಸ್ತೇಜವಾಗಿ ತನ್ನ ಬಣ್ಣವನ್ನು ಕಳೆದುಕೊಂಡು ಹಳದಿ ವರ್ಣದಾಗಿ ಉದುರುತ್ತಿದೆ ಬೇರು ಕಾಂಡಗಳಿಗೆ ಯಾವುದೇ ಹಾನಿ,ಗಾಯ, ಕೀಟಬಾಧೆ ಯಾವುದು ಇಲ್ಲ.
Kaanda yaake higagide
ಎಲೆಗಳು ಬಣ ಕನದು ಬಣ ವಾಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ವಿನೋದ ಹೂಗಾರ. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Cotton Bunchy Top ರೋಗ, Whiteflies ಮತ್ತು Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!