Hatti believe yava roga bandide
Elegalu sannadagi baruttive idakke yava Roga bandide
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿElegalu sannadagi baruttive idakke yava Roga bandide
ಗಿಡದಎಲೆಗಳುಅರಿಶಿಣ ಬಣ್ಣದಂತೆ ಇರುವುದು ಮತ್ತು ಅದಕ್ಕೆ ಅರಿಶಿಣದ ದಂತ ಎದಲೆಗೆ ಚಿಕ್ಕದಾಗಿರುವುದು ಕೆಂಪು ಚಿತ್ರಗಳು ಇರುವುದು ಇದಕ್ಕೆ ಔಷದಿ
ಎಲೆ&ಬೇರು ಯಾವುದೇ ಬದಲಾವಣೆ ಕಂಡುಬಂದಿಲ್ಲ ,
ಬೆಳೆಗಳು ಏಕೆ ಹೀಗಾಗುತ್ತೆ ಸರ್
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Sadu. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಹತ್ತಿ ಬೆಳೆಗೆ Cotton Bunchy Top ರೋಗ, Whiteflies ಮತ್ತು Aphids ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!