ಕರಿಹೇನು ರೋಗ(ಅಫಿಡ್) - ಹತ್ತಿ

ಹತ್ತಿ ಹತ್ತಿ

B

Sir ಇ ರೊಗಕ್ಕೆ ಯಾವ ಔಶದಿ ಸಿಂಪದಿಸಬೆಕು ಹೇಳಿ ಸರ್

ಅತಿಯಾದ ಹೆನು ಮತ್ತು ಎಲೆ ಮುದುಡು ವಿಕೆ ಆಗಿದೆ ಸರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Bhaskar. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Aphids ಕೀಟಗಳ ಭಾಧೆ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

ಅಸಿ ಪೇಟ ಪುಡಿ ಸಿಂಪಡಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
R

Startheen is the best for this

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ