ಈ ಪ್ರಶ್ನೆಯು ಈ ಕುರಿತಾಗಿದೆ:

ಕಳೆನಾಶಕದಿಂದ ಹಾನಿ

ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!

ಹತ್ತಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಕಳೆನಾಶಕದಿಂದ ಹಾನಿ - ಹತ್ತಿ

ಹತ್ತಿ ಹತ್ತಿ

P

ಕಳೆನಾಶಕದಿಂದ ಹಾನಿಯಾಗಿದ್ದು ಇದಕ್ಕೆ ಏನು ಮಾಬೇಕು

ಗಿಡದ ಚಿಗುರುಮುದುಡಿಕೊಂಡಿದ್ದು ಬೆಳವಣಿಗೆ ಸರಿಯಾಗಿಲ್ಲ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Prakash H Shirahatti. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಹತ್ತಿ ಬೆಳೆಗೆ Herbicide Growth Damage ಲಕ್ಷಣಗಳು ತೋರುತ್ತಿವೆ. ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಸೂಚನೆ: ಕಳೆ ನಾಶಕ ತಪ್ಪಾಗಿ ಬೆಳೆಯ ಮೇಲೆ ಸಿಂಪರಣೆ ಮಾಡಿದ್ದೀರಾ. ಈಗ ತಾವು ಆದಷ್ಟು ಬೇಗ, ಬೆಳೆಯ ಮೇಲೆ ಒಳ್ಳೆಯ ನೀರಿನಿಂದ 2 ರಿಂದ 3 ಸಾರಿ ಹತ್ತಿ ಬೆಳೆ ಸಂಪೂರ್ಣ ತೋಯುವಂತೆ ಮತ್ತು ಕಳೆ ನಾಶಕ ನೀರಿನೊಂದಿಗೆ ಸುರಿದು ಹೋಗುವಂತೆ ಮಾಡಿರಿ. ಇದರಿಂದ ಗಿಡಗಳ ಮತ್ತೆ ಚೇತರಿಕೆ ಕಂಡು, ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಇಲ್ಲದಿದ್ದರೆ ಕೆಲವೊಂದು ಸಲ ಸಂಪೂರ್ಣ ಬೆಳೆ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

100 gram ಸಕ್ಕರೆ ಯನ್ನು 15 ಲೀಟರ್ ನೀರಿಗೆ ಹಾಗೂ ಒಂದು ಟಾನಿಕ್ ಹಾಕಿ ಸಿಂಪಡಣೆ ಮಾಡಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Motor Rog

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shivanand Hatti. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ