ಥ್ರಿಪ್ಸ್ ನುಸಿ - ಹತ್ತಿ

ಹತ್ತಿ ಹತ್ತಿ

S

Hatti belavanige kuntit

Namma hattige chigari mudde aaguttive Edakke parihaar kodi haagu hatti gidagalu beleyuvante parihaar nidi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shivalinga. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Whiteflies ಮತ್ತು Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ