ಎಲೆ ಅರಿಶಿಣ ಬಣ್ಣದಲ್ಲಿ ನಾಲ್ಕೈದು ಸಾಲುಗಳು ಹೀಗಿವೆ
ನನಗೆ ಒಂದಿಷ್ಟು ಸಲಹೆಗಳನ್ನು ಕೊಡಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನನಗೆ ಒಂದಿಷ್ಟು ಸಲಹೆಗಳನ್ನು ಕೊಡಿ
ಅದಕ್ಕೆ ಯಾವ ಎಣ್ಣೆ ಅಥವಾ ಗೊಬ್ಬರವನ್ನು ಹಾಕಬೇಕು
ನಮ್ಮ ಹತ್ತಿ ಬೆಳೆಗೆ ಕಳೆನಾಶಕ ಎಣ್ಣಿ ಸಿಂಪರ್ಣೆ ಮಾಡಿದ್ದು ಈಗ ಹತ್ತಿ ಬೆಳೆಗೆ ಬೆಳವಣಿಗೆ ಕಮ್ಮಿ ಆಗಿದೆ ಅದಕ್ಕಾಗಿ ನಾವು ಯಾವ ಎಣ್ಣೆ ಸಿಂಪರಣೆ ಮಾಡಬೇಕು plz ತಿಳಿಸಿ
ಹೆಲೇ ನಡುವೆ ಸೀಳಿದೆ ಹಸುರು ದಮೆ ಮೈಂಡ್ಸ್ಸ್ ಮುಟ್ರು ಹುಳ ಹಿದೆ ಪರಿಯರ ಬೇಕು ನಾನುಗೆ ಬೇಗತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Bannappa. ಮಣ್ಣಿನ ವ್ಯತ್ಯಾಸ ಇರುವುದರಿಂದ ಹೀಗೆ ವ್ಯತ್ಯಾಸ ಇರಬಹುದು ಅಥವಾ ಗೊಬ್ಬರಗಳು ಮತ್ತು ನೀರು ಕೊಡುವಲ್ಲಿ ವ್ಯತ್ಯಾಸ ಆಗಿರಬಹುದು ಸರಿಯಾಗಿ ಪರೀಕ್ಷಿಸಿ ನೋಡಿರಿ. ಯಾವುದಕ್ಕೂ ಒಂದು ಸಾರಿ ಅಂದರೆ ಇದು Nitrogen Deficiency ಕೊರತೆ ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!