ಈ ರೋಗ ಬಂದರೆ... ಇಳುವರಿ ಕಡಿಮೆ ಆಗುತ್ತಾ..?ಇದಕ್ಕೆ ಪರಿಹಾರ ಏನು...
ಕೆಲವೊಂದು ಗಿಡಗಳು ಈ ರೀತಿಯಾಗಿವೆ...
ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕೆಲವೊಂದು ಗಿಡಗಳು ಈ ರೀತಿಯಾಗಿವೆ...
ಗಿಡ ಜೋತು ಬಾಡಿ ಬಿಲಿದೇ ಕೆಲ ಮುಖ ವಾಗಿ
ಕರೆ ಹೇನು ನಿವಾರಣೆ ಕೊಡಿರಿ ಇದಕ್ಕೆ ಯಾವ ಔಷಧವನ್ನು ಬಳಸಬಹುದು
ನನಗೆ ಒಂದಿಷ್ಟು ಸಲಹೆಗಳನ್ನು ಕೊಡಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Shivu Sudi. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Leaf Reddening of Cotton ರೋಗ ತಲುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Yallappa
0
3 ವರ್ಷಗಳ ಹಿಂದೆ
Magnesium sulfate spray ಮಾಡಿ
Salim
0
3 ವರ್ಷಗಳ ಹಿಂದೆ
Sir Nan ge contact madi heltini en en spray madbeku anta
Suresh
173587
3 ವರ್ಷಗಳ ಹಿಂದೆ
ಹೆಲೋ Salim K S. ದಯವಿಟ್ಟು ತಮ್ಮ ವೈಯಕ್ತಿಕ ಉತ್ಪನ್ನಗಳು ಮತ್ತು ಫೋನ್ ಸಂಖ್ಯೆಗಳನ್ನು ಹಂಚಿಕೊಳ್ಳಬಾರದು. ತಾವು ಬೇಕಾದರೆ ಈ ಸ್ಥಳದಲ್ಲಿ ತಮ್ಮ ಕೃಷಿ ಸಂವಹನವನ್ನು ಬರೆಯಿರಿ, ಅದರಿಂದ ಹೆಚ್ಚಿನ ರೈತರು ಪ್ರಯೋಜನ ಪಡೆಯಬಹುದು. ಧನ್ಯವಾದಗಳು.
Jameer
6
3 ವರ್ಷಗಳ ಹಿಂದೆ
Sir help me
Suresh
173587
3 ವರ್ಷಗಳ ಹಿಂದೆ
Hi Jameer Pasha . Send your crop clear and closer day time full plant direct field pictures with your proper query please.
Jameer
6
3 ವರ್ಷಗಳ ಹಿಂದೆ
Sir
Jameer
6
3 ವರ್ಷಗಳ ಹಿಂದೆ
ಇದಕ್ಕೆ ಯಾವ ಎಣ್ಣೆ ಹೊಡೆಯಬೇಕು
Suresh
173587
3 ವರ್ಷಗಳ ಹಿಂದೆ
ಹೆಲೋ Jameer Pasha. ಈಗಾಗಲೇ ನಾನು ಇದರ ಕುರಿತು ಮೇಲಿನ ವಿಭಾಗದಲ್ಲಿ ಉತ್ತರಿಸಿದ್ದೇನೆ. ಹತ್ತಿ ಕಾಯಿ ಬಿಟ್ಟಿರುವ ಹಂತ ಮುಟ್ಟಿರುವುದರಿಂದ, ಮೇಲಿನ ಹಸಿರು ಬಣ್ಣದ ಅಕ್ಷರಗಳ ಲಿಂಕ್ನಲ್ಲಿ ತಿಳಿಸಿರುವಂತೆ, ಯಾವುದೇ ಹತೋಟಿ ಕ್ರಮಗಳು ಅವಶ್ಯಕತೆ ಇರುವುದಿಲ್ಲ. ಇದರಿಂದ ಈ ಹಂತದಲ್ಲಿ ಅಂಥಾ ದೊಡ್ಡ ತೊಂದರೆ ಏನೂ ಆಗುವುದಿಲ್ಲ. ಇದರಿಂದ ಹಣ ವ್ಯರ್ಥ ಆಗುತ್ತದೆ ಹೊರತು ಸರಿಯಾದ ಪರಿಹಾರ ಆಗುವುದಿಲ್ಲ. ಯಾವುದಕ್ಕೂ ತಾವು ಒಂದು ಸಾರಿ ಮೇಲೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಅಲ್ಲಿ ತಿಳಿಸಿದಂತೆ ಮಾಹಿತಿ ಪಡೆದು ಬೆಳೆಯ ಕ್ರಮಗಳು ಅನುಸರಿಸಿರಿ.