ಇದಕ್ಕೆ ಯಾವ ರೋಗ ಇದೆ ಪರಿಹಾರ ತಿಳಿಸಿ
ಇದಕ್ಕೆ ಯಾವ ಔಷಧಿ ಸಿಂಪರಣೆ ಮಾಡಬೇಕು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಯಾವ ಔಷಧಿ ಸಿಂಪರಣೆ ಮಾಡಬೇಕು
ಬೇರು ಕೆಂಪು ಬಣ್ಣವನ್ನು ಹೊಂದಿದ್ದು ಗಿಡ ಮಾಡುತ್ತಿದೆ
ಹತ್ತಿಯ ಸಾಲುಗಳ ಮದ್ಯ ಜೇಡರ ಹುಳು ಬಲೆ ಕಟ್ಟೀದ್ದು, ಇದು ಬಹಳ ಇದೆ ಇದರಿಂದ ಹತ್ತಿ ಬೆಳೆಗೆ ಏನಾದರೂ ತೊಂದರೆ ಇದೆಯಾ , ದಯವಿಟ್ಟು ತಿಳಿಸಿ.
ನಾನು ಹತ್ತಿ ನಾಟಿ ಮಾಡಿ 15 ದಿನ ಆಯಿತು ನನ್ನ ಬೆಳೆ ಹೇಗಿದೆ ಅಂತ ಹೇಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Sharanappa.G.Angadi. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ Thrips ಮತ್ತು Leaf Miner Flies ಕೀಟದ ಭಾಧೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!