ಹತ್ತಿಯ ಅಲ್ಟಾರ್ನೆರಿಯ ಎಲೆ ಚುಕ್ಕೆ - ಹತ್ತಿ

ಹತ್ತಿ ಹತ್ತಿ

A

A elege holike Agata ella

Elegal hinde henugalagive adareind etare agide

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Akalesh. ಇದು Pesticide Burn ಅಥವಾ Alternaria Leaf Spot of Cotton ರೋಗ ತಲುಲಿದ ಲಕ್ಷಣಗಳು ತೋರುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಪೂರ್ಣ ಗಿಡದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ