ಹತ್ತಿಯ ಆಂಥ್ರಾಕ್ನೋಸ್ - ಹತ್ತಿ

ಹತ್ತಿ ಹತ್ತಿ

A

ಎಲೆಯು ಕೆಂಪಗಾಗಿ ಪರಿವರ್ತನೆ ಆಗಿದೆ

ಇದ ಕ್ಕೆ ಯಾವ ಎಣ್ಣೆ ಸ್ಪ್ರೇ ಮಾಡಬೇಕು ಹೇಳಿ ಬೇಗ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Akalesh. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ Thrips, ಮತ್ತು ಪ್ರಾರಂಭ ಹಂತದ Anthracnose of Cotton ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ