E Tara aagide sir yen maadbeku
E Tara aagide yen maadbeku sir
ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿE Tara aagide yen maadbeku sir
Midathe bade hathi gidadalli
ನಾನು ಹತ್ತಿ ನಾಟಿ ಮಾಡಿ 15 ದಿನ ಆಯಿತು ನನ್ನ ಬೆಳೆ ಹೇಗಿದೆ ಅಂತ ಹೇಳಿ
ಅದಕ್ಕೆ ಯಾವ ಎಣ್ಣೆ ಅಥವಾ ಗೊಬ್ಬರವನ್ನು ಹಾಕಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Gangadhar Nedalagi. ಇದು Herbicide Growth Damage ಲಕ್ಷಣಗಳು ತೋರುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಆದಷ್ಟು ಬೇಗ ಶುಧ ನೀರು ಗಿಡಗಳು ಪೂರ್ಣ ತೋಯುವಂತೆ 2 ರಿಂದ 3 ಸಾರಿ ಸಿಂಪರಣೆ ಮಾಡಿರಿ. ಇದರಿಂದ, ಗಿಡದ ಮೇಲೆ ತಗುಲಿದ ವಿಷ ಔಷಧ ತೊಳೆದುಕೊಂಡು ಹೋಗುತ್ತದೆ ಮತ್ತು ಗಿದವು ಪುನಃ ಚೇತರಿಕೆ ಕಂಡು ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಆದಷ್ಟು ಬೇಗ ಪ್ರಯತ್ನಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!