ಇದು ಯಾವ ರೋಗ ಏನೋ ಔಷಧಿ ಸಿಂಪಡಣೆ ಮಾಡಬೇಕು
ಇದನ್ನು ಬಿಟ್ಟು ಯಾವ ಸಮಸ್ಯೆಯೂ ಇಲ್ಲ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದನ್ನು ಬಿಟ್ಟು ಯಾವ ಸಮಸ್ಯೆಯೂ ಇಲ್ಲ
ಎಲೆಗಳು ಮುದಿಡಿವೆ ಹಾಗು ಎಲೆಗಳು ಹಳದಿ ಆಗುತ್ತಿವೆ ದಯವಿಟ್ಟು ಪರಿಹಾರ ಕೊಡಿ plz
Sar edakke yava kriminasaka simpadane madabeku
ಮಳೆ ಜಾಸ್ತಿಯಗಿ ಕಾಯಿ ಕೊಳೆಯುತ್ತಿದೆ ಮುಂದೆ ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Lohith V D. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Myrothecium Leaf Spot ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Shivalingapp.
0
3 ವರ್ಷಗಳ ಹಿಂದೆ
Lohith V D