ಈ ಪ್ರಶ್ನೆಯು ಈ ಕುರಿತಾಗಿದೆ:

ಎಲೆಯ ವರ್ಣ ವೈವಿಧ್ಯತೆ

ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!

ಹತ್ತಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಎಲೆಯ ವರ್ಣ ವೈವಿಧ್ಯತೆ - ಹತ್ತಿ

ಹತ್ತಿ ಹತ್ತಿ

C

‌‌‌ hatti bile eli edkke karna

ಹೆಲೋ @Chandragoudmpatil84. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Chandragoudmpatil84. ತಾವು ನಾನು ಮಾಹಿತಿ ಪಡೆಯಲು ಕಳುಹಿಸಿದ ಪದಗಳು ಕಲಿಸುವ ಅವಶ್ಯಕತೆ ಇಲ್ಲ. ಇದರಿಂದ ನಮಗೆ ಸರಿಯಾದ ಮಾಹಿತಿ ಸಿಗುವುದಿಲ್ಲ. ತಾವು ಸರಿಯಾದ ಮಾಹಿತಿ ಕೊಡುವಲ್ಲಿ ಸಹಕರಿಸಿದರೆ, ನಾವು ತಕ್ಕ ಮಾಹಿತಿ ತಮಗೆ ತಮಗೆ ತಲುಪಿಸಲು ಅನುಕೂಲವಾಗುತ್ತದೆ. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ, ಪ್ರಾರಂಭ ಹಂತದ Whiteflies, Cotton Leafhopper Jassids ಮತ್ತು Leaf Variegation ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ