ಈ ಪ್ರಶ್ನೆಯು ಈ ಕುರಿತಾಗಿದೆ:

ಹತ್ತಿಯ ಎಲೆ ಕೆಂಪು ರೋಗ

ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!

ಹತ್ತಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಹತ್ತಿಯ ಎಲೆ ಕೆಂಪು ರೋಗ - ಹತ್ತಿ

ಹತ್ತಿ ಹತ್ತಿ

I

ಹತ್ತಿ ಬೆಳೆ ಯಾವ ರೋಗಕ್ಕೆ ತುತ್ತಾಗಿದೆ ಎಂದು ಗೊತ್ತಾಗುತ್ತಿಲ್ಲ ದಯವಿಟ್ಟು ಉಪಾಯ ತಿಳಿಸಿ.

ಹತ್ತಿ ಬೆಳೆಗೆ ಯಾವ ರೋಗ ಮತ್ತು ತಡೆಗಟ್ಟುವಿಕೆ ಬಗ್ಗೆ ಮಾಹಿತಿ ತಿಳಿಸಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Iranna. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ Leaf Reddening of Cotton ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಒಂದೆರಡು ಗಿಡಗಳಲ್ಲಿ ಇಂಥಾ ಲಕ್ಷಣಗಳು ಕಂಡರೆ ತಕ್ಷಣ ಅಂಥಾ ಗಿಡಗಳು ಕಿತ್ತು ತೆಗೆದು ಸುಟ್ಟು ಹಾಕಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
D

ಹತ್ತಿಯ ರೋಗಗಳನ್ನು ಬಗೆಹರಿಸುವುದು

1ಡೌನ್ವೋಟ್ ಮಾಡಿ
D

ಹೇಗೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Durugappa Mattur Durgeshmattur. ತಮ್ಮ ಹತ್ತಿ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ