ಎಲೆ ಈ ತರ ಬಿಳಿ ಯಾಕೆ ಆಗಿದೆ
ಎಲೆಗಳು ದಪ್ಪ ಆಗಿದ್ದು ಮತ್ತು ಬಿಳಿಬಣ್ಣ ಆಗಿದೆ ಸ್ವಲ್ಪ ಎಲೆ ಮುದುರು ಇದಕ್ಕೆ ಮುಂದೆ ಯಾವ ಔಶದಿ ಬಳಿಸಬೇಕು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ದಪ್ಪ ಆಗಿದ್ದು ಮತ್ತು ಬಿಳಿಬಣ್ಣ ಆಗಿದೆ ಸ್ವಲ್ಪ ಎಲೆ ಮುದುರು ಇದಕ್ಕೆ ಮುಂದೆ ಯಾವ ಔಶದಿ ಬಳಿಸಬೇಕು
ಗಿಡ ಮುದಿರಿಕೊಂಡಿದೆ ಬೆರು ಚೆನ್ನಾಗಿ ಇಲ್ಲ
ಈ ಸಮಸ್ಯಗೆ ಯಾವ ಔಷದಿ ಸಿಂಪಡನೆ ಮಾಡಬೇಕು ತಿಳಿಸಿ
ಕಾಯಿಗಳ ಮೇಲೆ ಚಿಕ್ಕಚಿಕ್ಕ ಕೆಂಪು ರಂಧ್ರಗಳುಇವೇ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Sridhar Reddy. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಹತ್ತಿ ಬೆಳೆಗೆ Leaf Variegation, Whiteflies ಮತ್ತು Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!