ಹತ್ತಿಯ ಜಿಗಿ ಹುಳು ಜಾಸ್ಸಿಡ್ - ಹತ್ತಿ

ಹತ್ತಿ ಹತ್ತಿ

ಹತ್ತಿಯಲ್ಲಿ ಬಿಳೆನೊಣ ನಿಯಂತ್ರಣ ಮಾಡಲು ಸಲಹೆಕೊಡಿ

ಹತ್ತಿಯಲ್ಲಿ ಎಲೆ ತಿಳಿಹಸಿರು.ಮತ್ತು ಘಾಡಹಸಿರು ಬಣ್ಣದಿಂದ ಕೂಡಿದ್ದು ಎಲೆ ಮುಟುರುರೋಗ ಬಂದಿದೆ ಪರಿಹಾರ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಸುರೇಶಗೌಡ. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಯ ಮೇಲೆ "ಲೇಸ ವಿಂಗ ಫ್ಲೈ" ಕೀಟ ಇದ್ದು, ಇದು ಬೆಳೆಗೆ ಪೂರಕ ಕೀಟವಾಗಿ, ಮೃದು-ದೇಹದ ಕೀಟಗಳಾದ, ಹೇನುಗಳು, ಥೈಪ್ಸ್, ವೈಟ್‌ಫ್ಲೈ, ಲೀಫ್‌ಹಾಪರ್ಸ್, ಜೇಡ ಹುಳಗಳು ತಿನ್ನುವ ಪರಭಕ್ಷಕ ಕೀಟಗಳಾಗಿ ಕೆಲಸ ಮಾಡುತ್ತದೆ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
N

Sir yava chemical use madbeku sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Nazeer. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Cotton Leafhopper Jassids ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ