ಪೊಟ್ಯಾಸಿಯಮ್  ಕೊರತೆ - ಹತ್ತಿ

ಹತ್ತಿ ಹತ್ತಿ

N

Sar edakke yava kriminasaka simpadane madabeku

Sar edakke yava kriminasaka simpadane madabeku

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Nagaraj Angadi. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ Tobacco Caterpillar ಮತ್ತು ಪ್ರಾರಂಭ ಹಂತದ Bacterial Blight of Cotton ಮತ್ತು Potassium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Ampligo,mainstar,pantak

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ