ಹತ್ತಿಯ ಆಂಥ್ರಾಕ್ನೋಸ್ - ಹತ್ತಿ

ಹತ್ತಿ ಹತ್ತಿ

Y

ಒಂದು ಎಕರೆ ಹೊಲದಲ್ಲಿ ಒಂದು ಸ್ವಲ್ಪ ಒಲವು ಇತರ ಆಗಿರುವುದು

ಗಿಡದಎಲೆಗಳುಅರಿಶಿಣ ಬಣ್ಣದಂತೆ ಇರುವುದು ಮತ್ತು ಅದಕ್ಕೆ ಅರಿಶಿಣದ ದಂತ ಎದಲೆಗೆ ಚಿಕ್ಕದಾಗಿರುವುದು ಕೆಂಪು ಚಿತ್ರಗಳು ಇರುವುದು ಇದಕ್ಕೆ ಔಷದಿ

1ಡೌನ್ವೋಟ್ ಮಾಡಿ
S

ಹೆಲೋ Yallappa.H. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ Anthracnose of Cotton ರೋಗದ ಭಾಧೆ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ