ಈ ರೋಗವನ್ನು ಗುಣಪಡಿಸು ವುದಕ್ಕಾಗಿ ಔಷಧಿ
ಗಿಡ ಹೆಚ್ಚಾಗಿ ಕೆಂಪಾಗಿರುವುದು ಮತ್ತು ಎಲೆಯ ಮೇಲೆ ಕೆಂಪುಚಿಕ್ಕೆಗಳು ಇರುವುದು ಹೊಲದಲ್ಲಿ ಹೆಚ್ಚಾಗಿದೆ ರೋಗ ಕಂಡು ಬಂದಿದೆ ಇದಕ್ಕೆ ಔಷಧಿ
ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಗಿಡ ಹೆಚ್ಚಾಗಿ ಕೆಂಪಾಗಿರುವುದು ಮತ್ತು ಎಲೆಯ ಮೇಲೆ ಕೆಂಪುಚಿಕ್ಕೆಗಳು ಇರುವುದು ಹೊಲದಲ್ಲಿ ಹೆಚ್ಚಾಗಿದೆ ರೋಗ ಕಂಡು ಬಂದಿದೆ ಇದಕ್ಕೆ ಔಷಧಿ
ಇದಕ್ಕೆ ಯಾವ ಔಷಧ ಹೊಡೆಯಬೇಕು
ಕರಿ ಹೇನು ಬಿಳಿಹೇನು ಇದಕ್ಕೆ ಪರಿಯಾರ ತಿಳಿಸಿ ಸಾರ್
Elegalige hulagali biddive edakke en madabeku
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Yallappa.H. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ Anthracnose of Cotton, Magnesium Deficiency ಮತ್ತು Leaf Reddening of Cotton ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!