ಬಿಳಿ ನೊಣಗಳು - ಹತ್ತಿ

ಹತ್ತಿ ಹತ್ತಿ

S

ನಮ್ಮ ಹತ್ತಿರ agri humic .agri proteck.agri 82 ಇದೆ ಇದನ್ನು useಮಾಡಬಹುದಾ

ಎಲೆಗಳು ಸುಡುತ್ತಿವೆ ಮತ್ತು ಕಾಯಿ ಉದುರುತ್ತೀವೆ ಇದಕ್ಕೆ ಪರಿಹಾರ ಕೊಡಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Sabu Kuri. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Cotton Leafhopper Jassids ಮತ್ತು Whiteflies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಇಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ