ಎಲೆ ಹಳದಿ ಬಣ್ಣಕ್ಕೆ ತಿರುಗುವುದು ಮತ್ತು ಎಲೆ ಉದುರಿವುದು ಈ ಸಮಶ್ಯಗೆ ಪರಿಹಾರ ಹೇಳಿ
ಹತ್ತಿ ಗಿಡದ ಕಾಯಿ ಕಪ್ಪು ಬಣ್ಣಕ್ಕೆ ತಿರುಗಿದೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹತ್ತಿ ಗಿಡದ ಕಾಯಿ ಕಪ್ಪು ಬಣ್ಣಕ್ಕೆ ತಿರುಗಿದೆ
ಎಲೆ ಬಣ್ಣ ಹಳದಿ ಆಗುತ್ತಾ ಒಣಗುತ್ತಿದೆ ಮತ್ತು ಗಿಡದ ಚಿಗುರುಕೂಡ ವನಗುತಿದೆ ಕಾರಣ ಎನು ಸರ್ ?
ಹತ್ತಿ ಬೇಳೆಯ ಚಂಡಿ ರೋಗದ ನಿಯಂತ್ರಣ ಮಾಡುವುದು ಹೇಗೆ ದಯಮಾಡಿ ನಿಮ್ಮಿಗೆ ಯಾರಿಗಾದ್ರು ಗೂತ ಇದ್ರೆ ತಿಳಿಸಿ...plz
Sar edakke yava kriminasaka simpadane madabeku
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ ಅನಿಲ್. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Nitrogen Deficiency, Anthracnose of Cotton, Cotton Leafhopper Jassids ಮತ್ತು Whiteflies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Suresh
173587
3 ವರ್ಷಗಳ ಹಿಂದೆ
ಹೆಲೋ E,arogyaswamy E,arogyaswamy. ದಯವಿಟ್ಟು ತಮ್ಮ ವೈಯಕ್ತಿಕ ಉತ್ಪನ್ನಗಳು ಮತ್ತು ಫೋನ್ ಸಂಖ್ಯೆಗಳನ್ನು ಹಂಚಿಕೊಳ್ಳಬಾರದು. ತಾವು ಬೇಕಾದರೆ ಈ ಸ್ಥಳದಲ್ಲಿ ತಮ್ಮ ýಕೃಷಿ ಸಂವಹನವನ್ನು ಬರೆಯಿರಿ, ಅದರಿಂದ ಹೆಚ್ಚಿನ ರೈತರು ಪ್ರಯೋಜನ ಪಡೆಯಬಹುದು. ಧನ್ಯವಾದಗಳು.