ಅಗಲ ಮೂಗಿನ ಸೊಂಡಿಲುಕೀಟಗಳು (ವೀವಿಲ್) - ಹತ್ತಿ

ಹತ್ತಿ ಹತ್ತಿ

Y

ಎಲೆಯ ಅಂಚಿನ ಭಾಗದಲ್ಲಿ ಕತ್ತರಿಸಿ ಹೋಗಿರುವುದು

ಎಲೆ ಅಂಚಿನ ಭಾಗದಲ್ಲಿ ಕತ್ತರಿಸಿ ಹೋಗಿರುವುದು ಮತ್ತು ಎಲೆಯು ಅಂಚಿನ ಭಾಗದಲ್ಲಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Yallappa.H. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ Broad nosed Weevils ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

ಹೆಲೋ E,arogyaswamy E,arogyaswamy. ದಯವಿಟ್ಟು ತಮ್ಮ ವೈಯಕ್ತಿಕ ಉತ್ಪನ್ನಗಳು ಮತ್ತು ಫೋನ್ ಸಂಖ್ಯೆಗಳನ್ನು ಹಂಚಿಕೊಳ್ಳಬಾರದು. ತಾವು ಬೇಕಾದರೆ ಈ ಸ್ಥಳದಲ್ಲಿ ತಮ್ಮ ýಕೃಷಿ ಸಂವಹನವನ್ನು ಬರೆಯಿರಿ, ಅದರಿಂದ ಹೆಚ್ಚಿನ ರೈತರು ಪ್ರಯೋಜನ ಪಡೆಯಬಹುದು. ಧನ್ಯವಾದಗಳು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ