ಎಲೆಯ ಮೇಲೆ ಕೆಂಪಾಗಿ ಚಿತ್ರಗಳಿರುವುದು
ತಲೆಯ ಮೇಲೆ ಕೆಂಪಾಗಿ ಚಿತ್ರಗಳಿರುವುದು ಮತ್ತು ಎಲೆ ಕೆಂಪಾಗಿರುವುದು
ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿತಲೆಯ ಮೇಲೆ ಕೆಂಪಾಗಿ ಚಿತ್ರಗಳಿರುವುದು ಮತ್ತು ಎಲೆ ಕೆಂಪಾಗಿರುವುದು
E purugu povadanike a mondhu pichikari cheayali
ಗಿಡ ಸಾಯುತ್ತಿದೆ ಎಲೆ ಎಲಾನು ಓಣುಗುವ ಹಾಗೆ ಹೋಗಿತಿದೆ
ಎಲೆಗಳಲ್ಲಿ ಕರಿಹೇನು ಮತ್ತು ಬಿಳಿ ಹೇನು ಪದೇಪದೇ ಕಾಣಿಸಿಕೊಳ್ಳುತ್ತಿದೆ. ಕೀಟಗಳ ನಿಯಂತ್ರಣಕ್ಕಾಗಿ ಮೂರು ಬಾರಿ ಎಣ್ಣೆ ಹೊಡೆದಿದೆ ಆದರೂ ಕೂಡ ಇವುಗಳ ನಿಯಂತ್ರಣ ಆಗಲಿಲ್ಲ. ಕೀಟಗಳು ಮೊಗ್ಗನ್ನು ತಿಂದು ಉದುರುತ್ತಿವೆ, ಎಣ್ಣೆ ಹೊಡೆದ ವಾರದಲ್ಲಿ ಮತ್ತೆ ಈ ಎಲ್ಲಾ ಹುಳುಗಳು ಕಾಣುತ್ತಿವೆ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Yallappa.H. ಈಗಾಗಲೇ ನಾನು ಮೇಲಿನ ವಿಭಾಗದಲ್ಲಿ ತಿಳಿಸಿದಂತೆ ಇದು Broad nosed Weevils ಕೀಟ ಮತ್ತು Leaf Reddening of Cotton ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Suresh
173587
3 ವರ್ಷಗಳ ಹಿಂದೆ
ಹೆಲೋ E,arogyaswamy E,arogyaswamy. ದಯವಿಟ್ಟು ತಮ್ಮ ವೈಯಕ್ತಿಕ ಉತ್ಪನ್ನಗಳು ಮತ್ತು ಫೋನ್ ಸಂಖ್ಯೆಗಳನ್ನು ಹಂಚಿಕೊಳ್ಳಬಾರದು. ತಾವು ಬೇಕಾದರೆ ಈ ಸ್ಥಳದಲ್ಲಿ ತಮ್ಮ ýಕೃಷಿ ಸಂವಹನವನ್ನು ಬರೆಯಿರಿ, ಅದರಿಂದ ಹೆಚ್ಚಿನ ರೈತರು ಪ್ರಯೋಜನ ಪಡೆಯಬಹುದು. ಧನ್ಯವಾದಗಳು.